Skip to content
Sunday, 4 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಶಾಸಕ ವಿಶ್ವನಾಥ್ ಕುಟುಂಬದಿಂದ ವಿಘ್ನ ವಿನಾಯಕನಿಗೆ ವಿಶೇಷ ಗಂಗಾ ಆರತಿ

Share

ಯಲಹಂಕ : ಎಸ್..ಆರ್.ವಿ. ವಿನಾಯಕ ಗೆಳೆಯರ ಬಳಗದ ವತಿಯಿಂದ ಯಲಹಂಕ ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ಧ ವಿಜೃಂಭಣೆಯ ಗಣೇಶೋತ್ಸವದಲ್ಲಿ ಶಾಸಕ ಎಸ್. ಆರ್.ವಿಶ್ವನಾಥ್ ಅವರ ಕುಟುಂಬದ ವತಿಯಿಂದ ವಿಘ್ನ ನಿವಾರಕ ಶ್ರೀ ವಿನಾಯಕನಿಗೆ ಗಂಗಾ ಆರತಿಯೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಆರ್.ಎಸ್.ಎಸ್.ಎನ್. ಬ್ಯಾಂಕ್ ಅಧ್ಯಕ್ಷೆ ಡಾ.ವಾಣಿಶ್ರೀ ವಿಶ್ವನಾಥ್, ಬಿಜೆಪಿ ಯುವ ಮುಖಂಡರು, ವಿಶ್ವವಾಣಿ ಫೌಂಡೇಶನ್ ನಿರ್ದೇಶಕರಾದ ಅಲೋಕ್ ವಿಶ್ವನಾಥ್, ಬಿಜೆಪಿ ಮುಖಂಡರಾದ ಎಸ್.ಎನ್. ರಾಜಣ್ಣ, ಎಸ್.ಜಿ.ಪ್ರಶಾಂತ್ ರೆಡ್ಡಿ, ಕೆ.ಬಾಬು, ಮುನಿಕೃಷ್ಣ, ಮಲ್ಲೇಶ್, ನಂಜಪ್ಪ, ರಾಮಚಂದ್ರರೆಡ್ಡಿ, ಶಿವಾನಂದ ಸೇರಿದಂತೆ ಸಿಂಗನಾಯಕನಹಳ್ಳಿ ಗ್ರಾಮದ ಸಹಸ್ರಾರು ನಾಗರಿಕರಿದ್ದರು.

Written by

Bayalu Simha

Leave a Reply

Your email address will not be published. Required fields are marked *