Skip to content
Saturday, 3 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಮೃತಪಟ್ಟ ಪೌರಕಾರ್ಮಿಕರ ಕುಟುಂಬದವರಿಗೆ ನೇರ ಪಾವತಿ ಹುದ್ದೆ ನೀಡಲು ಮನವಿ

Share

ಬಳ್ಳಾರಿ, : ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಯುಜಿಡಿ ಹೆಲ್ಪರ್, ಲೋಡರ್, ಕ್ಲೀನರ್ ಸೇರಿದಂತೆ ಹೊರಗುತ್ತಿಗೆ ಹಾಗೂ ನೇರಪಾವತಿ ಅಡಿಯಲ್ಲಿ ಕೆಲಸ ನಿರ್ವಹಿಸಿ ಮೃತಪಟ್ಟಿರುವ ಕಾರ್ಮಿಕರ ಕುಟುಂಬದ ಸದಸ್ಯರನ್ನು ನೇರ ಪಾವತಿ ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವಂತೆ ಸೇವಾ ಅವಧಿಯಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನಗರಾಭಿವೃದ್ಧಿ ಇಲಾಖೆ ಹಾಗೂ ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಅರ್ಹ ಕುಟುಂಬದ ಸದಸ್ಯರಿಗೆ ನೇರ ಪಾವತಿ ಪೌರಕಾರ್ಮಿಕರ ಹುದ್ದೆಗಳಲ್ಲಿ ಅವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಸಮಾನತೆ ಯೂನಿಯನ್ ಕರ್ನಾಟಕದ ಸಂಚಾಲಕ ರಾಮಚಂದ್ರ, ಯುಜಿಡಿ ಹೆಲ್ಪರ್‌ಗಳಾದ ಬಿ. ವಿಜಯಕುಮಾರ್, ಬಿ. ಗುಡುಡಯ್ಯ ಸೇರಿದಂತೆ ಇತರರಿ ದ್ದರು.

Written by

Bayalu Simha

Leave a Reply

Your email address will not be published. Required fields are marked *