ಯಲಹಂಕ ;ಹಳೇ ನಗರದ ಸುಂಕಲಮ್ಮ ಗುಡಿಬೀದಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಯುವಕರ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮಾಧ್ಯಮ ವಿಭಾಗದ ರಾಜ್ಯ ಸಂಚಾಲಕ ಕರುಣಾಕರ ಕಾಸ್ಲೆ, ಬಿಜೆಪಿ ಮುಖಂಡರಾದ ವೆಂಕಟೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸೇವಾ ಸಂಘದ ಅಧ್ಯಕ್ಷ ಯಲಹಂಕ ಜಯಣ್ಣ(ವಕೀಲರು), ಬಿಜೆಪಿ ಮುಖಂಡರಾದ ಮಾರಸಂದ್ರ ಅಶೋಕ್, ಎನ್.ಮಣಿ, ಸಂಘದ ಸದಸ್ಯರಾದ ಜೈರಾಜ್, ನರಸಿಂಹ ಸೇರಿದಂತೆ ಸ್ಥಳೀಯ ಮುಖಂಡರಿದ್ದರು.
ಗಣೇಶೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮಾಧ್ಯಮ ವಿಭಾಗ
