Namma Bangalore
ಯಲಹಂಕ : ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
ಯಲಹಂಕ : ದಿನಾಂಕ 15.08.2026ರಂದು ನಗರದ ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ…
