Skip to content
Saturday, 3 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ಅದ್ದೂರಿ ಗೌರಿ ಗಣೇಶ ಹಬ್ಬ

Share

ಯಲಹಂಕ ಸುದ್ದ;ರಂದು ಚೊಕ್ಕನಹಳ್ಳಿ, ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಯಿತು. ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಬಹಳ ಭಕ್ತಿಯಿಂದ ಗಣೇಶನ ಭಜನೆ, ಶ್ಲೋಕಗಳನ್ನು ಪಠಿಸಿ ದೇವರಿಗೆ ನಮಿಸಿದರು. ಹಬ್ಬಕ್ಕೆ ಎರಡು ದಿನಗಳ ಮುಂಚೆಯೇ ಕಾಲೇಜಿನ ಪ್ರಾಂಶುಪಾಲರಾದ ಡಾ ನಂದ ಎನ್ ಅವರ ಮಾರ್ಗದರ್ಶನದಲ್ಲಿ ಮಣ್ಣಿನಿಂದ ಗಣಪತಿ ತಯಾರಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ತಾವು‌ ಮಣ್ಣಿನಿಂದ ತಯಾರಿಸಿದ ಗಣಪನಿಗೆ ಪೂಜೆ ಸಲ್ಲಿಸಿ ಜೋಡಿಸಿಟ್ಟ ಮಣ್ಣಿನ ಗಣಪತಿ ಮೂರ್ತಿಗಳು ಎಲ್ಲರ ಗಮನ ಸೆಳೆದವು.
ನಂತರ ಕಾಲೇಜಿನ ಪ್ರಾಂಶುಪಾಲರಾದ ಡಾ ನಂದ ಎನ್ ಅವರು
ವಿಘ್ನನಿವಾರಕ ಗಣೇಶನ ಪೂಜೆ ನೆರವೇರಿಸಿ ಮಾತನಾಡಿ ಗಣೇಶ ಹಬ್ಬವು ಏಕತೆ ಮತ್ತು ಸೌಹಾರ್ದತೆ ಸಾರುವ ಸಂಭ್ರಮದ ಹಬ್ಬ. ನಮ್ಮ ಕಾಲೇಜಿನ ಹಿತದೃಷ್ಟಿಯಿಂದ ಹಾಗೂ ಮಕ್ಕಳ ಏಳಿಗೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಈ ಹಬ್ಬವನ್ನು ಕಾಲೇಜು ವಿದ್ಯಾರ್ಥಿ ಸಂಘ ಹಾಗೂ ಸಿಬ್ಬಂದಿ ವರ್ಗದವರ ನೆರವಿನೊಂದಿಗೆ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅತ್ಯಂತ ಶ್ರದ್ಧೆಯಿಂದ ನೆರವೇರಿಸಲಾಗುತ್ತಿದೆ ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ಪ್ರಿಯ ಗಣೇಶನು ಒಳ್ಳೆಯ ವಿದ್ಯೆ, ಬುದ್ಧಿ, ಆರೋಗ್ಯ, ನೆಮ್ಮದಿ ನೀಡಿ ಕಾಪಾಡಲಿ ಎಂದು ಅವರು ಶುಭ ಹಾರೈಸಿದರು.

ಸಂಜೆ ಗಣೇಶನಿಗೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಎಲ್ಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಬಹಳ ಸಂಭ್ರಮದಿಂದ ಭಾಗವಹಿಸಿದರು. ಸಿಂಧಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಎಲ್ಲ ಪದಾಧಿಕಾರಿಗಳು ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.ರಂದು ಚೊಕ್ಕನಹಳ್ಳಿ, ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಯಿತು. ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಬಹಳ ಭಕ್ತಿಯಿಂದ ಗಣೇಶನ ಭಜನೆ, ಶ್ಲೋಕಗಳನ್ನು ಪಠಿಸಿ ದೇವರಿಗೆ ನಮಿಸಿದರು. ಹಬ್ಬಕ್ಕೆ ಎರಡು ದಿನಗಳ ಮುಂಚೆಯೇ ಕಾಲೇಜಿನ ಪ್ರಾಂಶುಪಾಲರಾದ ಡಾ ನಂದ ಎನ್ ಅವರ ಮಾರ್ಗದರ್ಶನದಲ್ಲಿ ಮಣ್ಣಿನಿಂದ ಗಣಪತಿ ತಯಾರಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ತಾವು‌ ಮಣ್ಣಿನಿಂದ ತಯಾರಿಸಿದ ಗಣಪನಿಗೆ ಪೂಜೆ ಸಲ್ಲಿಸಿ ಜೋಡಿಸಿಟ್ಟ ಮಣ್ಣಿನ ಗಣಪತಿ ಮೂರ್ತಿಗಳು ಎಲ್ಲರ ಗಮನ ಸೆಳೆದವು.

ನಂತರ ಕಾಲೇಜಿನ ಪ್ರಾಂಶುಪಾಲರಾದ ಡಾ ನಂದ ಎನ್ ಅವರು
ವಿಘ್ನನಿವಾರಕ ಗಣೇಶನ ಪೂಜೆ ನೆರವೇರಿಸಿ ಮಾತನಾಡಿ ಗಣೇಶ ಹಬ್ಬವು ಏಕತೆ ಮತ್ತು ಸೌಹಾರ್ದತೆ ಸಾರುವ ಸಂಭ್ರಮದ ಹಬ್ಬ. ನಮ್ಮ ಕಾಲೇಜಿನ ಹಿತದೃಷ್ಟಿಯಿಂದ ಹಾಗೂ ಮಕ್ಕಳ ಏಳಿಗೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಈ ಹಬ್ಬವನ್ನು ಕಾಲೇಜು ವಿದ್ಯಾರ್ಥಿ ಸಂಘ ಹಾಗೂ ಸಿಬ್ಬಂದಿ ವರ್ಗದವರ ನೆರವಿನೊಂದಿಗೆ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅತ್ಯಂತ ಶ್ರದ್ಧೆಯಿಂದ ನೆರವೇರಿಸಲಾಗುತ್ತಿದೆ ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ಪ್ರಿಯ ಗಣೇಶನು ಒಳ್ಳೆಯ ವಿದ್ಯೆ, ಬುದ್ಧಿ, ಆರೋಗ್ಯ, ನೆಮ್ಮದಿ ನೀಡಿ ಕಾಪಾಡಲಿ ಎಂದು ಅವರು ಶುಭ ಹಾರೈಸಿದರು.
ಸಂಜೆ ಗಣೇಶನಿಗೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಎಲ್ಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಬಹಳ ಸಂಭ್ರಮದಿಂದ ಭಾಗವಹಿಸಿದರು. ಸಿಂಧಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಎಲ್ಲ ಪದಾಧಿಕಾರಿಗಳು ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು..ರಂದು ಚೊಕ್ಕನಹಳ್ಳಿ, ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಯಿತು. ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಬಹಳ ಭಕ್ತಿಯಿಂದ ಗಣೇಶನ ಭಜನೆ, ಶ್ಲೋಕಗಳನ್ನು ಪಠಿಸಿ ದೇವರಿಗೆ ನಮಿಸಿದರು. ಹಬ್ಬಕ್ಕೆ ಎರಡು ದಿನಗಳ ಮುಂಚೆಯೇ ಕಾಲೇಜಿನ ಪ್ರಾಂಶುಪಾಲರಾದ ಡಾ ನಂದ ಎನ್ ಅವರ ಮಾರ್ಗದರ್ಶನದಲ್ಲಿ ಮಣ್ಣಿನಿಂದ ಗಣಪತಿ ತಯಾರಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ತಾವು‌ ಮಣ್ಣಿನಿಂದ ತಯಾರಿಸಿದ ಗಣಪನಿಗೆ ಪೂಜೆ ಸಲ್ಲಿಸಿ ಜೋಡಿಸಿಟ್ಟ ಮಣ್ಣಿನ ಗಣಪತಿ ಮೂರ್ತಿಗಳು ಎಲ್ಲರ ಗಮನ ಸೆಳೆದವು.
ನಂತರ ಕಾಲೇಜಿನ ಪ್ರಾಂಶುಪಾಲರಾದ ಡಾ ನಂದ ಎನ್ ಅವರು
ವಿಘ್ನನಿವಾರಕ ಗಣೇಶನ ಪೂಜೆ ನೆರವೇರಿಸಿ ಮಾತನಾಡಿ ಗಣೇಶ ಹಬ್ಬವು ಏಕತೆ ಮತ್ತು ಸೌಹಾರ್ದತೆ ಸಾರುವ ಸಂಭ್ರಮದ ಹಬ್ಬ. ನಮ್ಮ ಕಾಲೇಜಿನ ಹಿತದೃಷ್ಟಿಯಿಂದ ಹಾಗೂ ಮಕ್ಕಳ ಏಳಿಗೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಈ ಹಬ್ಬವನ್ನು ಕಾಲೇಜು ವಿದ್ಯಾರ್ಥಿ ಸಂಘ ಹಾಗೂ ಸಿಬ್ಬಂದಿ ವರ್ಗದವರ ನೆರವಿನೊಂದಿಗೆ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅತ್ಯಂತ ಶ್ರದ್ಧೆಯಿಂದ ನೆರವೇರಿಸಲಾಗುತ್ತಿದೆ ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ಪ್ರಿಯ ಗಣೇಶನು ಒಳ್ಳೆಯ ವಿದ್ಯೆ, ಬುದ್ಧಿ, ಆರೋಗ್ಯ, ನೆಮ್ಮದಿ ನೀಡಿ ಕಾಪಾಡಲಿ ಎಂದು ಅವರು ಶುಭ ಹಾರೈಸಿದರು.
ಸಂಜೆ ಗಣೇಶನಿಗೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಎಲ್ಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಬಹಳ ಸಂಭ್ರಮದಿಂದ ಭಾಗವಹಿಸಿದರು. ಸಿಂಧಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಎಲ್ಲ ಪದಾಧಿಕಾರಿಗಳು ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Written by

Bayalu Simha

Leave a Reply

Your email address will not be published. Required fields are marked *