ಹೊಸಕೋಟೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಿಗಳ ಸಚಿವರಾದ ವಿಜಯಾನಂದ ಕಾಶಪ್ಪನವರ್‌ರನ್ನು ಬೆಂಗಳೂರು ವಿಕಾಸ ಸೌಧದಲ್ಲಿ ಹೊಸಕೋಟೆ ಕೈಗಾರಿಕಾ ಪ್ರದೇಶದ ಸೌಹಾರ್ದ ವೇದಿಕೆ ಅಧ್ಯಕ್ಷರಾದ ಕೃಷ್ಣಪ್ಪ ರವರು ಭೇಟಿಯಾಗಿ ಕೈಗಾರಿಕೆಗಳ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಹೊಸಕೋಟೆ ಕೈಗಾರಿಕಾ ಪ್ರದೇಶದ ಸೌಹಾರ್ದ ವೇದಿಕೆ ಅಧ್ಯಕ್ಷರಾದ ಕೃಷ್ಣಪ್ಪ
