Educational
ಆಕ್ಸ್ಫರ್ಡ್ಆಂಗ್ಲ ಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಬೆಂಗಳೂರು, ಆಗಸ್ಟ್ 15, 2026: ಆಕ್ಸ್‌ಫರ್ಡ್ ಇಂಗ್ಲಿಷ್ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಮತ್ತು ದೇಶಭಕ್ತಿಯ ಭಾವನೆಯೊಂದಿಗೆ ಆಚರಿಸಲಾಯಿತು.…
