Namma Bangalore
ದೊಡ್ಡಹುಲ್ಲೂರು ಗ್ರಾಮ ಪಂಚಾಯತಿಯಲ್ಲಿ ‘ವಿಶೇಷ ಜಾಬ್ ಕಾರ್ಡ್ ಮೇಳ’ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಕುರಿತು ಜಾಗೃತಿ ಸಭೆ
ಹೊಸಕೋಟೆ : ಗ್ರಾಮೀಣ ಭಾಗದ ಕುಟುಂಬಗಳಿಗೆ ಆರ್ಥಿಕ ಭದ್ರತೆ ಹಾಗೂ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ದೊಡ್ಡಹುಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಕಸಿತ ಭಾರತ – ಗ್ರಾಮೀಣ…
